Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

rishab pant
ಕ್ರೀಡೆ

IPL: ಡೆಲ್ಲಿ ಕ್ಯಾಪಿಟಲ್ ತೊರೆದು ಈ ತಂಡ ಸೇರಲಿದ್ದಾರಾ ರಿಷಭ್ ಪಂತ್?

ವಿಕೆಟ್ ಕೀಪರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದು, ಅವರನ್ನು ಸೆಳೆಯಲು ಫ್ರಾಂಚೈಸಿಗಳ ನಡುವೆ ಪೈಪೋಟಿ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೇ ನಾಯಕ ರಿಷಭ್ ಪಂತ್ ಸ್ಥಾನಕ್ಕೂ ಕುತ್ತು ಬಂದಿದೆ…

indian cricket women
ಕ್ರೀಡೆ

ಏಷ್ಯಾಕಪ್ ಟಿ-20: ಪಾಕಿಸ್ತಾನ ವಿರುದ್ಧ ಭಾರತ ವನಿತೆಯರಿಗೆ 7 ವಿಕೆಟ್ ಭರ್ಜರಿ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 7 ವಿಕೆಟ್ ಗಳ ಭಾರೀ ಅಂತರದಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ವನಿತೆಯರ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಡಂಬುಲಾದಲ್ಲಿ ಶುಕ್ರವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್…

suryakumar
ಕ್ರೀಡೆ

ಭಾರತ ಟಿ-20 ತಂಡಕ್ಕೆ ಸೂರ್ಯಕುಮಾರ್ ಸಾರಥಿ, ಏಕದಿನಕ್ಕೆ ಮರಳಿದ ಕೆಎಲ್ ರಾಹುಲ್!

ನೂತನ ಕೋಚ್ ಗೌತಮ್ ಗಂಭೀರ್ ಒತ್ತಡಕ್ಕೆ ಮಣಿದ ಬಿಸಿಸಿಐ ಆಯ್ಕೆ ಸಮಿತಿ, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟು ಭಾರತ ಟಿ-20 ಕ್ರಿಕೆಟ್ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಆಯ್ಕೆ…

kl rahul and athiya shetty
ಕ್ರೀಡೆ

ಮುಂಬೈನಲ್ಲಿ 20 ಕೋಟಿಯ ಅಪಾರ್ಟ್ ಮೆಂಟ್ ಖರೀದಿಸಿದ ಕೆಎಲ್ ರಾಹುಲ್- ಆಥಿಯಾ ಶೆಟ್ಟಿ

ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಪತ್ನಿ ಅಥಿಯಾ ಶೆಟ್ಟಿ ಮುಂಬೈನ ಬಾಂದ್ರಾದಲ್ಲಿ 20 ಕೋಟಿ ರೂ. ಮೌಲ್ಯದ ಅಪಾರ್ಟ್ ಮೆಂಟ್ ಖರೀದಿಸಿದ್ದಾರೆ. ಪಾಲಿ ಹಿಲ್ ಜಿಲ್ಲೆಯಲ್ಲಿ 3350 ಚದರ ಅಡಿ ವಿಸ್ತೀರ್ಣದ ಅಪಾರ್ಟ್ ಮೆಂಟ್ ಖರೀದಿಸಿದ್ದು, ಇದರ ಮೌಲ್ಯ 20 ಕೋಟಿ…

T20 world cup
ಕ್ರೀಡೆ

ಟಿ-20 ವಿಶ್ವಕಪ್ ನಿಂದ ಐಸಿಸಿಗೆ 167 ಕೋಟಿ ರೂ. ನಷ್ಟ!

ಅಮೆರಿಕದಲ್ಲಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಿದ್ದರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಗೆ 20 ದಶಲಕ್ಷ ಡಾಲರ್ (167 ಕೋಟಿ ರೂ.) ನಷ್ಟವಾಗಿದೆ ಎಂದು ವರದಿ ಹೇಳಿದೆ. ಶ್ರೀಲಂಕಾದ ಕೊಲೊಂಬೊದಲ್ಲಿ ಐಸಿಸಿ ವಾರ್ಷಿಕ ಸಾಮಾನ್ಯ ಸಭೆ ಶುಕ್ರವಾರ ನಡೆಯಲಿದ್ದು, ಸಭೆಯಲ್ಲಿ ಅತ್ಯಂತ…

suryakumar
ಕ್ರೀಡೆ

ಹಾರ್ದಿಕ್ ಗೆ ಆಘಾತ, ಸೂರ್ಯಕುಮಾರ್ ಭಾರತ ಟಿ-20 ನಾಯಕ?

ಮುಂಬರುವ ಟಿ-20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಸದಸ್ಯರು ಹಾಗೂ ನೂತನ ಕೋಚ್ ಗೌತಮ್ ಗಂಭೀರ್ ಬುಧವಾರ ಆನ್ ಲೈನ್ ನಲ್ಲಿ…

jaiswal
ಕ್ರೀಡೆ

ಮೊದಲ ಎಸೆತದಲ್ಲಿ 13 ರನ್ ಕೊಳ್ಳೆಹೊಡೆದು ವಿಶ್ವದಾಖಲೆ ಬರೆದ ಯಶಸ್ವಿ ಜೈಸ್ವಾಲ್!

ಭಾರತದ ಆರಂಭಿಕ ಯಶಸ್ವಿ ಜೈಸ್ವಾಲ್ ಜಿಂಬಾಬ್ವೆ ವಿರುದ್ಧ ಪಂದ್ಯದ ಮೊದಲ ಎಸೆತದಲ್ಲಿ 13 ರನ್ ಕೊಳ್ಳೆ ಹೊಡೆದು ವಿಶ್ವದಾಖಲೆ ಬರೆದಿದ್ದಾರೆ. ಹರಾರೆಯಲ್ಲಿ ಭಾನುವಾರ ನಡೆದ 5ನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಜಾ ಎಸೆದ ಫುಲ್…

anshuman gaekwad
ಕ್ರೀಡೆ

ಕಪಿಲ್ ದೇವ್ ಮನವಿಗೆ ಸ್ಪಂದಿಸಿದ ಬಿಸಿಸಿಐ: ಮಾಜಿ ಕ್ರಿಕೆಟಿಗನ ಚಿಕಿತ್ಸೆಗೆ 1 ಕೋಟಿ ರೂ. ಘೋಷಣೆ

ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಚಿಕಿತ್ಸೆಗೆ ಸ್ಪಂದಿಸುವಂತೆ ಕಪಿಲ್ ದೇವ್ ಮಾಡಿದ ಮನವಿಗೆ ಸ್ಪಂದಿಸಿರುವ ಬಿಸಿಸಿಐ 1 ಕೋಟಿ ರೂ. ಘೋಷಿಸಿದೆ. ಭಾರತ ತಂಡದ ಮಾಜಿ ಆಟಗಾರ ಹಾಗೂ ಕೋಚ್ ಆಗಿ ಸೇವೆ ಸಲ್ಲಿಸಿದ್ದ ಅಂಶುಮಾನ್…

ricky ponting
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ವಜಾ!

ಆಸ್ಟ್ರೇಲಿಯಾದ ಬ್ಯಾಟಿಂಗ್ ದಂತಕತೆ ರಿಕಿ ಪಾಂಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾ ಮಾಡಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ ಒಂದು ಬಾರಿಯೂ ಪ್ರಶಸ್ತಿ ಗೆಲ್ಲದ ಕಾರಣ ಕೋಚ್ ಸ್ಥಾನದಿಂದ ಪಾಂಟಿಂಗ್ ಅವರನ್ನು ವಜಾ ಮಾಡಲಾಗಿದೆ ಎಂದು ಫ್ರಾಂಚೈಸಿ…

ಕ್ರೀಡೆ

ಭಾರತಕ್ಕೆ 10 ವಿಕೆಟ್ ಜಯ, ಜಿಂಬಾಬ್ವೆ ವಿರುದ್ಧ 3-1ರಿಂದ ಸರಣಿ ವಶ

ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ 10 ವಿಕೆಟ್ ಗಳಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ 3-1ರಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿದೆ. ಹರಾರೆಯಲ್ಲಿ ಶನಿವಾರ ನಡೆದ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್…