Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: cricket

ಕ್ರೀಡೆ

ಕೊಹ್ಲಿ ಕೈ ತಪ್ಪಿದ ಶತಕ: ಭಾರತಕ್ಕೆ ಸುಲಭ ತುತ್ತಾದ ನ್ಯೂಜಿಲೆಂಡ್‌

ಮಧ್ಯಮ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಶತಕ ವಂಚಿತರಾದರೂ ಅಮೋಘ ಬ್ಯಾಟಿಂಗ್‌ ಪ್ರದರ್ಶನದಿಂದ ಭಾರತ ತಂಡ 4 ವಿಕೆಟ್‌ ಗಳಿಂದ ಪ್ರವಾಸಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ…

ಕ್ರೀಡೆ

WPL ಅಂತಿಮ 4 ಎಸೆತದಲ್ಲಿ 20 ರನ್ ಕೊಳ್ಳೆ ಹೊಡೆದು ಆರ್ ಸಿಬಿ ರೋಚಕ ಜಯ ತಂದ ನಾದಿನೆ!

ಬೌಲಿಂಗ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದ ನಾದಿನೆ ಡೆ ಕ್ಲಾರ್ಕ್ ಪಂದ್ಯದ ಕೊನೆಯ ಓವರ್ ನಲ್ಲಿ 18 ರನ್ ಚಚ್ಚಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಬ್ಲೂಪಿಎಲ್ ಟಿ-20 ಟೂರ್ನಿಯ ಭರ್ಜರಿ ಆರಂಭ ತಂದುಕೊಟ್ಟಿದ್ದಾರೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ…

devdutt padikkal
ಕ್ರೀಡೆ

ಪಡಿಕ್ಕಲ್, ಮಯಾಂಕ್ ಶತಕ: ಕರ್ನಾಟಕಕ್ಕೆ 67 ರನ್ ಜಯ

ಆರಂಭಿಕರಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಸಿಡಿಸಿದ ಶತಕಗಳ ನೆರವಿನಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಪುದುಚೇರಿ ತಂಡವನ್ನು 67 ರನ್ ಗಳಿಂದ ಮಣಿಸಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಎ ಗುಂಪಿನ ಪಂದ್ಯದಲ್ಲಿ…

devdatt padikkal
ಕ್ರೀಡೆ

ದೇವದತ್ ಪಡಿಕಲ್ ಶತಕ: 412 ರನ್ ಬೆನ್ನಟ್ಟಿ ಗೆದ್ದು ದಾಖಲೆ ಬರೆದ ಕರ್ನಾಟಕ!

ಆರಂಭಿಕ ದೇವದತ್ ಪಡಿಕ್ಕಲ್ ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡ 412 ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ…

gill
ಕ್ರೀಡೆ

ಟಿ-೨೦ ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಗಿಲ್‌ ಗೆ ಕೊಕ್‌, ಅಕ್ಸರ್‌ ಉಪನಾಯಕ

ಮುಂಬರುವ ಟಿ-೨೦ ವಿಶ್ವಕಪ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅರ್ಗಕರ್‌ ಮತ್ತು…

ind vs pak
ಕ್ರೀಡೆ

ಅಂಡರ್‌-19 ಏಷ್ಯಾಕಪ್‌: ಫೈನಲ್‌ ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು 19 ವರ್ಷದೊಳಗಿನವರ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ ನಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ಶುಕ್ರವಾರ ನಡೆದ ಸೆಮಿಫೈನಲ್‌ ನಲ್ಲಿ ಭಾರತ ತಂಡ 8 ವಿಕೆಟ್‌ ಗಳ ಭಾರೀ ಅಂತರದಿಂದ ಶ್ರೀಲಂಕಾ ತಂಡವನ್ನು ಮಣಿಸಿದರೆ,…

kl rahul
ಕ್ರೀಡೆ

ಡಿ.24ರಿಂದ ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ ತಂಡಕ್ಕೆ ಮರಳಿದ ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣ!

ಬೆಂಗಳೂರು: ಡಿಸೆಂಬರ್ 24 ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಏಕದಿನ ಟ್ರೋಫಿಗೆ ಪ್ರಕಟಿಸಲಾದ ಕರ್ನಾಟಕ ತಂಡದಲ್ಲಿ ಸ್ಟಾರ್ ಆಟಗಾರರಾದ ಕೆ.ಎಲ್.ರಾಹುಲ್, ಪ್ರಸಿದ್ಧ ಕೃಷ್ಣ ಸೇರಿ ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಡಿಸೆಂಬರ್ 24 ರಿಂದ ಪ್ರಾರಂಭವಾಗಲಿರುವ ಟೂರ್ನಿ ಮುಂದಿನ ವರ್ಷ ಜನವರಿ…

ಕ್ರೀಡೆ

ಅಭಿಗ್ಯಾನ್ ದ್ವಿಶತಕ: ಅಂಡರ್ 19 ಏಷ್ಯಾಕಪ್ ನಲ್ಲಿ ಭಾರತ 7/408

ಮಧ್ಯ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 408 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು…

shai hope
ಕ್ರೀಡೆ

ಕಣ್ಣಿನ ಸೋಂಕಿನ ಕಾರಣ ಕೂಲಿಂಗ್ ಗ್ಲಾಸ್ ಧರಿಸಿ ಅಖಾಡಕ್ಕಿಳಿದರೂ ಶತಕ ಸಿಡಿಸಿದ ವಿಂಡೀಸ್ ಆಟಗಾರ!

ಕಣ್ಣಿನ ಸೋಂಕಿನಿಂದ ನೋವಿನ ಕಾರಣ ಕೂಲಿಂಗ್ ಗ್ಲಾಸ್ ಧರಿಸಿ ಅಖಾಡಕ್ಕೆ ಇಳಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್ ಮನ್ ಶಾಯಿ ಹೋಪ್ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವಾದ ಶುಕ್ರವಾರ ವೆಸ್ಟ್ ಇಂಡೀಸ್…

rajastan royals
ಕ್ರೀಡೆ

ಆರ್ ಸಿಬಿ ನಂತರ ಮಾರಾಟಕ್ಕೆ ಮುಂದಾದ ಮತ್ತೊಂದು ಐಪಿಎಲ್ ಫ್ರಾಂಚೈಸಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟಕ್ಕೆ ಮುಂದಾದ ಬೆನ್ನಲ್ಲೇ ಐಪಿಎಲ್ ನ ಮತ್ತೊಂದು ಫ್ರಾಂಚೈಸಿ ಕೂಡ ಮಾರಾಟಕ್ಕೆ ಸಜ್ಜಾಗಿದೆ. ಹೌದು ಆರ್ ಸಿಬಿ ತಂಡ 2 ಶತಕೋಟಿ ಡಾಲರ್ ಗೆ ಫ್ರಾಂಚೈಸಿ ಮಾರಾಟಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡ…