Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

kapil dev
ಕ್ರೀಡೆ

ಮಾಜಿ ಕ್ರಿಕೆಟಿಗ ಗಾಯಕ್ವಾಡ್ ಚಿಕಿತ್ಸೆ ನೆರವಿಗೆ ಕಪಿಲ್ ದೇವ್ ಬಿಸಿಸಿಐಗೆ ಮನವಿ!

ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟಿಗ ಹಾಗೂ ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ ಚಿಕಿತ್ಸೆಗೆ ನೆರವು ನೀಡಿ ಎಂದು ಕ್ರಿಕೆಟ್ ದಂತಕತೆ ಕಪಿಲ್ ದೇವ್ ಬಿಸಿಸಿಗೆ ಮನವಿ ಮಾಡಿದ್ದಾರೆ. ಅಂಶುಮಾನ್ ಗಾಯಕ್ವಾಡ್ 1975ರಿಂದ 1987ರ ಅವಧಿಯಲ್ಲಿ ಭಾರತ…

James Anderson
ಕ್ರೀಡೆ

40,000 ಎಸೆತ, 704 ವಿಕೆಟ್ ದಾಖಲೆಯೊಂದಿಗೆ ಕ್ರಿಕೆಟ್ ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್!

ಮಧ್ಯಮ ವೇಗಿ ಜೇಮ್ಸ್ ಆಂಡರ್ಸನ್ ವೆಸ್ಟ್ ಇಂಡೀಸ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ 114 ರನ್ ಗಳಿಂದ ಇಂಗ್ಲೆಂಡ್ ತಂಡ ಜಯ ಸಾಧಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿದಿದ್ದಾರೆ. 41 ವರ್ಷದ ಜೇಮ್ಸ್ ಆಂಡರ್ಸನ್…

Jacques Kallis
ಕ್ರೀಡೆ

ಕೆಕೆಆರ್ ಗೆ ಕೋಚ್ ಸ್ಥಾನಕ್ಕೆ ಮರಳುವರೇ ದಕ್ಷಿಣ ಆಫ್ರಿಕಾದ ಆಲ್ ರೌಂಡರ್?

ಗೌತಮ್ ಗಂಭೀರ್ ರಾಜೀನಾಮೆಯಿಂದ ತೆರವಾದ ಕೋಚ್ ಸ್ಥಾನಕ್ಕೆ ಕೋಲ್ಕತಾ ನೈಟ್ ರೈಡರ್ಸ್ ಹುಡುಕಾಟ ನಡೆಸಿದ್ದು ಸಹಾಯಕ ಸಿಬ್ಬಂದಿ ತಂಡದಲ್ಲಿ ಸಮಗ್ರ ಬದಲಾವಣೆಯತ್ತ ಗಮನ ಹರಿಸಿದೆ. ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ ತಂಡದ ಸಹಾಯಕ ಕೋಚ್…

gill
ಕ್ರೀಡೆ

ಲಯಕ್ಕೆ ಮರಳಿದ ಗಿಲ್: ಜಿಂಬಾಬ್ವೆಗೆ ಭಾರತ 183 ರನ್ ಗುರಿ

ನಾಯಕ ಶುಭಮನ್ ಗಿಲ್ ಕೊನೆಗೂ ಫಾರ್ಮ್ ಕೊಂಡುಕೊಳ್ಳುವ ಮೂಲಕ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಭಾರತ ತಂಡ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಜಿಂಬಾಬ್ವೆ ತಂಡಕ್ಕೆ 183 ರನ್ ಗಳ ಕಠಿಣ ಗುರಿ ಒಡ್ಡಿದೆ. ಹರಾರೆಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ…

rahul dravid
ಕ್ರೀಡೆ

2.5 ಕೋಟಿ ರೂ. ಹೆಚ್ಚವರಿ ಬೋನಸ್ ನಿರಾಕರಿಸಿದ ರಾಹುಲ್ ದ್ರಾವಿಡ್!

ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಬಿಸಿಸಿಐ ನೀಡಿದ್ದ ಬಹುಮಾನ ಮೊತ್ತದಲ್ಲಿ 2.5 ಕೋಟಿ ರೂ. ಬೋನಸ್ ಸ್ವೀಕರಿಸಲು ನಿರಾಕರಿಸಿದ್ದಾರೆ. ಬಿಸಿಸಿಐ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ…

smriti mandhana
ಕ್ರೀಡೆ

ದ.ಆಫ್ರಿಕಾ ವಿರುದ್ಧ 10 ವಿಕೆಟ್ ಜಯ, ಟಿ-20 ಸರಣಿ 1-1ರಿಂದ ಸಮ

ಪೂಜಾ ವಸ್ತ್ರಾಕರ್ ಮಾರಕ ದಾಳಿ ಮತ್ತು ಸ್ಮೃತಿ ಮಂದಾನ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತೆಯರ ತಂಡ 10 ವಿಕೆಟ್ ಗಳ ಭಾರೀ ಅಂತರದಿಂದ ದಕ್ಷಿಣ ಆಫ್ರಿಕಾ ವನಿತೆಯರನ್ನು ಮಣಿಸಿ 3 ಪಂದ್ಯಗಳ ಟಿ-20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ. ಚೆನ್ನೈನಲ್ಲಿ…

ಕ್ರೀಡೆ

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ: ಬಿಸಿಸಿಐ ಅಧಿಕೃತ ಘೋಷಣೆ

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಘೋಷಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೈ ಶಾ, ಗೌತಮ್ ಗಂಭೀರ್ ಭಾರತ ತಂಡದ ಕೋಚ್ ಆಗಿ ನೇಮಕಗೊಂಡಿದ್ದು, ರಾಹುಲ್…

rohit virat
ಕ್ರೀಡೆ

ಲಂಕಾ ಏಕದಿನ ಸರಣಿಯಿಂದ ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ: ರಾಹುಲ್ ಗೆ ಸಾರಥ್ಯ?

ಭಾರತ ತಂಡದ ನೂತನ ಕೋಚ್ ಪಾದರ್ಪಣೆ ಮಾಡಲಿರುವ ಶ್ರೀಲಂಕಾ ಏಕದಿನ ಸರಣಿಯಿಂದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರಿಗೆ ವಿಶ‍್ರಾಂತಿ ನೀಡಲಿದ್ದು, ಹಾರ್ದಿಕ್ ಪಾಂಡ್ಯ ಅಥವಾ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಶ್ರೀಲಂಕಾ ಪ್ರವಾಸ…

ಕ್ರೀಡೆ

ಬಿಸಿಸಿಐ 125 ಕೋಟಿ ಬಹುಮಾನ ಮೊತ್ತದಲ್ಲಿ ರೋಹಿತ್, ಕೊಹ್ಲಿ, ದ್ರಾವಿಡ್ ಪಾಲು ಎಷ್ಟು?

ಟಿ-20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡಕ್ಕೆ ಬಿಸಿಸಿಐ ಘೋಷಿಸಿದ 125 ಕೋಟಿ ರೂ. ಬಹುಮಾನ ಮೊತ್ತದ ಹಂಚಿಕೆ ಮಾಡಲಾಗಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಗೆ ಪ್ರಯಾಣಿಸಿದ ಭಾರತ ತಂಡದಲ್ಲಿ 42…

ಕ್ರೀಡೆ

ಭಾರತ- ದಕ್ಷಿಣ ಆಫ್ರಿಕಾ ವನಿತೆಯರ 2ನೇ ಟಿ-20 ಪಂದ್ಯ ರದ್ದು

ವನಿತೆಯರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಪಂದ್ಯ ಭಾರೀ ಮಳೆಯಿಂದ ಅರ್ಧದಲ್ಲೇ ಮೊಟಕುಗೊಂಡಿದೆ. ಚೆನ್ನೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176…