2025ರವರೆಗೂ ರೋಹಿತ್ ಶರ್ಮ ಭಾರತ ತಂಡದ ನಾಯಕ: ಜೈ ಶಾ ಸ್ಪಷ್ಟನೆ!
2025ರ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ವರೆಗೂ ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳಿಗೆ ರೋಹಿತ್ ಶರ್ಮ ನಾಯಕರಾಗಿ ಮುಂದುವರಿಯುತ್ತಾರೆ ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ರೋಹಿತ್ ಶರ್ಮ…
