ಅಂಡರ್ 19 ಏಷ್ಯಾಕಪ್ ಭಾರತ ತಂಡದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿಗೆ ಸ್ಥಾನ
ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಶುಕ್ರವಾರ…
