Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: cricket

duleep trophy
ಕ್ರೀಡೆ

ಆಗಸ್ಟ್ 28ರಿಂದ ಬೆಂಗಳೂರಿನಲ್ಲಿ ದುಲೀಪ್ ಟ್ರೋಫಿ ಶುರು

ಬೆಂಗಳೂರು: ಭಾರತದ ದೇಸಿ ಕ್ರಿಕೆಟ್ ಋತುವಿನ ಆರಂಭವನ್ನು ದುಲೀಪ್ ಟ್ರೋಫಿಯೊಂದಿಗೆ ಆಗಸ್ಟ್ ೨೮ ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಈ ಟೂರ್ನಮೆಂಟ್ ಸೆಪ್ಟೆಂಬರ್ 15 ರವರೆಗೆ ನಡೆಯಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನಗಳಲ್ಲಿ ಆಯೋಜಿಸಲಾಗುವುದು. ಈ…

india-pakistan
ಕ್ರೀಡೆ

ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕಿಸ್ತಾನ 3 ಬಾರಿ ಮುಖಾಮುಖಿ?

ಏಷ್ಯಾಕಪ್ ಟೂರ್ನಿಯ ಗೊಂದಲ ಕೊನೆಗೂ ಬಗೆಹರಿದಿದ್ದು, ಸೆಪ್ಟೆಂಬರ್ 9ರಂದು ಆರಂಭಗೊಂಡು ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹಸಿನ್ ನಕ್ವಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ಏಷ್ಯಾಕಪ್ ಟಿ-20 ಟೂರ್ನಿ ನಡೆಯಲಿದ್ದು,…

rishab pant
ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ ನಲ್ಲಿ ವಿಶ್ವದಾಖಲೆ ಬರೆದ ರಿಷಭ್‌ ಪಂತ್‌!

ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ತವರಿನ ಹೊರಗೆ ಒಂದೇ ತಂಡದ ವಿರುದ್ಧ 1000 ರನ್‌ ಪೂರೈಸಿದ ವಿಶ್ವದ ಮೊದಲ ವಿಕೆಟ್‌ ಕೀಪರ್‌ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಮ್ಯಾಂಚೆ ಸ್ಟರ್‌ ನ ಓಲ್ಡ್‌ ಟ್ರಾಫೋರ್ಡ್‌ ನಲ್ಲಿ ಇಂಗ್ಲೆಂಡ್‌ ವಿರುದ್ಧ ಬುಧವಾರ…

joe root
ಕ್ರೀಡೆ

ಭಾರತ ವಿರುದ್ಧ 11 ಸೇರಿ 37ನೇ ಶತಕ ಸಿಡಿಸಿದ ಜೋ ರೂಟ್!

ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಾಜಿ ನಾಯಕ ಜೋ ರೂಟ್ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 99 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ ಜೋ ರೂಟ್ ಎರಡನೇ ದಿನದಾಟ ಆರಂಭವಾಗುತ್ತಿದ್ದಂತೆ…

india-pakistan
ಕ್ರೀಡೆ

ಎಸಿಸಿ ಸಭೆಗೆ ಭಾರತ, ಲಂಕೆ ಗೈರು, ಏಷ್ಯಾಕಪ್ ಮೇಲೆ ಕರಿನೆರಳು

ಬಾಂಗ್ಲಾದೇಶದಲ್ಲಿ ಜುಲೈ 24ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಗೆ ಪಾಲ್ಗೊಳ್ಳಲು ಭಾರತ ಮತ್ತು ಶ್ರೀಲಂಕಾ ನಿರಾಕರಿಸಿದೆ. ಇದರಿಂದ ಮುಂಬರುವ ಏಷ್ಯಾಕಪ್ ಟೂರ್ನಿ ನಡೆಯುವುದು ಅನುಮಾನವಾಗಿದೆ. ಬಾಂಗ್ಲಾದೇಶದ ರಾಜಕೀಯ ಬೆಳವಣಿಗೆ ಹಾಗೂ ಅಲ್ಲಿನ ಅಸ್ಥಿರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ…

ಕ್ರೀಡೆ

ಇಂದಿನಿಂದ 3ನೇ ಟೆಸ್ಟ್: ಲಾರ್ಡ್ಸ್ ಪಂದ್ಯಕ್ಕೆ ಬುಮ್ರಾ, ಆರ್ಚರ್ ವಾಪಸ್!

ಲಂಡನ್: ಮೊದಲೆರಡು ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಗುರುವಾರದಿಂದ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಗೆದ್ದು ಮೇಲುಗೈ ಸಾಧಿಸುವ ಗುರಿ ಹೊಂದಿದೆ. ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ…

jaspreeth bumrah
ಕ್ರೀಡೆ

ಲಾರ್ಡ್ಸ್ ಟೆಸ್ಟ್ ಗೆ ಬುಮ್ರಾ ವಾಪಸ್, ಕರುಣ್ ಅನುಮಾನ!

ಲಂಡನ್: ಇದೇ ಗುರುವಾರದಿಂದ (ಜು.10) ಆರಂಭವಾಗಲಿರುವ ಲಾರ್ಡ್ಸ್ ಟೆಸ್ಟ್ಗೆ ಮುಂಚಿತವಾಗಿ ಭಾರತೀಯ ತಂಡದ ಆಟಗಾರರು ತೀವ್ರ ಅಭ್ಯಾಸ ನಡೆಸಿದ್ದಾರೆ. ಲಾಡರ್್ಸ ಟೆಸ್ಟ್ಗೆ ಮರಳಲು ಸಿದ್ಧರಾಗಿರುವ ಜಸ್ಪ್ರೀತ್ ಬುಮ್ರಾ ಕೂಡ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಎಜ್ಬಾಸ್ಟನ್ನಲ್ಲಿ ಭಾರತ ಐದು ಪಂದ್ಯಗಳ ಸರಣಿಯನ್ನು 1-1…

ಕ್ರೀಡೆ

ವಿಶ್ವ ಕ್ಲಬ್ ಚಾಂಪಿಯನ್ ಶಿಪ್: ಐಪಿಎಲ್ ಚಾಂಪಿಯನ್ ಆರ್ ಸಿಬಿಗಿಲ್ಲ ಆಹ್ವಾನ

ದುಬೈ: ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜಸರ್್ ಬೆಂಗಳೂರು (ಆರ್ಸಿಬಿ) 2026 ರಲ್ಲಿ ಪ್ರಾರಂಭವಾಗಲಿರುವ ಉದ್ಘಾಟನಾ ವಿಶ್ವ ಕ್ಲಬ್ ಚಾಂಪಿಯನ್ಶಿಪ್ನ ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಧಿಕೃತ ಪ್ರಕಟಣೆಯನ್ನು ಇನ್ನೂ ಮಾಡಲಾಗಿಲ್ಲವಾದರೂ, ವಿಶ್ವ ಕ್ಲಬ್ ಚಾಂಪಿಯನ್ಶಿಪ್ ದೀರ್ಘಕಾಲದಿಂದ ಸ್ಥಗಿತಗೊಂಡ ಚಾಂಪಿಯನ್ಸ್ ಲೀಗ್ ಟಿ20…

mulder record
ಕ್ರೀಡೆ

367 ರನ್ ಬಾರಿಸಿದ್ದರೂ ಬ್ರಿಯಾನ್ ಲಾರಾ 400 ರನ್ ದಾಖಲೆ ಮುರಿಯದೇ ಅಚ್ಚರಿ ಮೂಡಿಸಿದ ಮಲ್ಡರ್!

ಬುಲವಾಯೊ: ದಕ್ಷಿಣ ಆಫ್ರಿಕಾದ ನಾಯಕ ವಿಯಾನ್ ಮಲ್ಡರ್, ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವೈಯಕ್ತಿಕ ಸ್ಕೋರ್ನ ಬ್ರಿಯಾನ್ ಲಾರಾ ಅವರ ದೀರ್ಘಕಾಲೀನ ದಾಖಲೆಯನ್ನು ಮುರಿಯದಿರಲು ನಿರ್ಧರಿಸಿ ಇನಿಂಗ್ಸ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ನಾಯಕನಾಗಿ ಕಣಕ್ಕಿಳಿದ ಮಲ್ಡರ್,…

Vaibhav Suryavanshi
ಕ್ರೀಡೆ

52 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ!

ಭಾರತದ ಯುವ ಸ್ಫೋಟಕ ಬ್ಯಾಟ್ಸ್ ಮನ್ 14 ವರ್ಷದ ವೈಭವ್ ಸೂರ್ಯವಂಶಿ 19 ವರ್ಷದೊಳಗಿನವರ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 52 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಕಿರಿಯರ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆಯನ್ನು ವೈಭವ್…