Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: cricket

rohit sharma
ಕ್ರೀಡೆ

ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮ

ಭಾರತ ತಂಡದ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ರೋಹಿತ್ ಶರ್ಮ ದಿಢೀರನೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಇನ್ ಸ್ಟಾಗ್ರಾಂನಲ್ಲಿ ಭಾವಾನಾತ್ಮಕ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್ ಗೆ…

gill
ಕ್ರೀಡೆ

ಅಂತಿಮ ಎಸೆತದಲ್ಲಿ ರೋಚಕ ಜಯ ಸಾಧಿಸಿ ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್

ಮಳೆ ಪದೇಪದೆ ಅಡ್ಡಿಪಡಿಸಿದರೂ ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 3 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ತವರಿನಲ್ಲಿ ಸೋಲಿಸಿ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ವಾಂಖೇಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

rain
ಕ್ರೀಡೆ

ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು: ಮಳೆಗೆ ಬಲಿಯಾದ ಮೊದಲ ಪಂದ್ಯ

ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು, ಪ್ರಸಕ್ತ ಐಪಿಎಲ್ ನಲ್ಲಿ ರದ್ದುಗೊಂಡ ಮೊದಲ ಪಂದ್ಯ ಇದಾಗಿದೆ. ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ…

mukesh kumar
ಕ್ರೀಡೆ

ಮುಖೇಶ್ ದಾಳಿಗೆ ಲಕ್ನೋ ಮಖಾಡೆ: ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಜಯಭೇರಿ

ಮಧ್ಯಮ ವೇಗಿ ಮುಖೇಶ್ ಕುಮಾರ್ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅಜೇಯ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 2ನೇ ಸ್ಥಾನಕ್ಕೇರಿತು. ಲಕ್ನೋದಲ್ಲಿ ಮಂಗಳವಾರ…

Vaibhav Suryavanshi
ಕ್ರೀಡೆ

ಐಪಿಎಲ್ ಗೆ ಪದಾರ್ಪಣೆ ಮಾಡಿದ ಅತೀ ಕಿರಿಯ 14 ವರ್ಷದ ಸೂರ್ಯವಂಶಿ: ಮೊದಲ ಎಸೆತದಲ್ಲೇ ಸಿಕ್ಸರ್ `ವೈಭವ್’!

14 ವರ್ಷದ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಅಖಾಡಕ್ಕೆ ಇಳಿಯುವ ಮೂಲಕ ಐಪಿಎಲ್ ಗೆ ಪಾದರ್ಪಣೆ ಮಾಡಿದ ಅತೀ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಶನಿವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ…

rcb vs pbks
ಕ್ರೀಡೆ

ತವರಿನಲ್ಲಿ ಆರ್ ಸಿಬಿಗೆ ಹ್ಯಾಟ್ರಿಕ್ ಸೋಲು; ಪಂಜಾಬ್ ಗೆ 5 ವಿಕೆಟ್ ಸುಲಭ ಜಯ

ಆಲ್ ರೌಂಡರ್ ಟಿಮ್ ಡೇವಿಡ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ಸೋಲನುಭವಿಸುವ ಮೂಲಕ ತವರಿನಲ್ಲಿ ಆಡಿದ ಐಪಿಎಲ್ ಟಿ-20 ಟೂರ್ನಿಯ ಮೂರು ಪಂದ್ಯಗಳಲ್ಲೂ ಸೋತು ಹ್ಯಾಟ್ರಿಕ್ ಸೋಲು ಕಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

karan nair
ಕ್ರೀಡೆ

ಡೆಲ್ಲಿಗೆ ಮೊದಲ ಸೋಲು: ಮುಂಬೈ ಇಂಡಿಯನ್ಸ್ ಗೆ 12 ರನ್ ರೋಚಕ ಜಯ

ನವದಹಲಿ: ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಅಜೇಯವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಮಣಿಸಿ ಐಪಿಎಲ್ ನಲ್ಲಿ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ದೆಹಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20…

rcb green
ಕ್ರೀಡೆ

ಸಾಲ್ಟ್, ಕೊಹ್ಲಿ ಅರ್ಧಶತಕ: ಆರ್ ಸಿಬಿ 9 ವಿಕೆಟ್ ಜಯಭೇರಿ

ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಜೈಪುರದಲ್ಲಿ ಭಾನುವಾರ ನಡೆದ…

virat kohli
ಕ್ರೀಡೆ

100 ಬಾರಿ ಅರ್ಧಶತಕದ ದಾಖಲೆ ಬರೆದ ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 100 ಬಾರಿ ಅರ್ಧಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಜೈಪುರದಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಟಿ-20 ಕ್ರಿಕೆಟ್…

abishek sharma
ಕ್ರೀಡೆ

55 ಎಸೆತದಲ್ಲಿ 141 ರನ್ ಸಿಡಿಸಿದ ಅಭಿಷೇಕ್: ಸನ್ ರೈಸರ್ಸ್ ಗೆ ಐತಿಹಾಸಿಕ ಗೆಲುವು!

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಹೈದರಾಬಾದ್ ನಲ್ಲಿ ಶನಿವಾರ ನಡೆದ…