ಕ್ರೀಡೆ
ಜಿಂಬಾಬ್ವೆಗೆ ಪ್ರಕಟಿಸಿದ ಭಾರತ ತಂಡದಲ್ಲಿ 3 ಬದಲಾವಣೆ
ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರರು ಚಂಡಮಾರುತದ ಪರಿಣಾಮ ವೆಸ್ಟ್ ಇಂಡೀಸ್ ನಿಂದ ಸ್ವದೇಶಕ್ಕೆ ಬರಲು ತಡವಾದ ಹಿನ್ನೆಲೆಯಲ್ಲಿ ಬಿಸಿಸಿಐ ಜಿಂಬಾಬ್ವೆಗೆ ಪ್ರಕಟಿಸಿದ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ. ವೆಸ್ಟ್ ಇಂಡೀಸ್ ನಿಂದ ಸ್ವದೇಶಕ್ಕೆ ತಡವಾಗಿ ಯಶಸ್ವಿ ಜೈಸ್ವಾಲ್, ಸಂಜು…
