ಕ್ರೀಡೆ
WPL: ಸ್ಮೃತಿ ಮಂದಾನ ಮಿಂಚಿನಾಟ: ಡೆಲ್ಲಿ ವಿರುದ್ಧ ಆರ್ ಸಿಬಿಗೆ 8 ವಿಕೆಟ್ ಜಯ
ನಾಯಕಿ ಸ್ಮೃತಿ ಮಂದಾನ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮಹಿಳಾ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ವಡೋದರಾದಲ್ಲಿ…
