ತಾಜಾ ಸುದ್ದಿ
ಬಾಂಗ್ಲಾದೇಶದಲ್ಲಿ ದೇಶಾದ್ಯಂತ ನಿಷೇಧಾಜ್ಞೆ ಜಾರಿ: ಸೇನಾ ಜಮಾವಣೆ
ಪ್ರತಿಭಟನೆ ತೀವ್ರ ಪಡೆದು 105 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರ ದೇಶಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸೇನೆ ನಿಯೋಜಿಸಿದೆ. ನಾಗರಿಕರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ವಿಕೋಪಕ್ಕೆ ತೆರಳುತ್ತಿದ್ದು, ದೇಶದೆಲ್ಲೆಡೆ ಹಬ್ಬುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಸರ್ಕಾರ…
