ತಾಜಾ ಸುದ್ದಿ
ಮಳೆ ನಂತರ ಸಾಂಕ್ರಾಮಿಕ ರೋಗದ ಭೀತಿ: ಬೆಂಗಳೂರಿನಲ್ಲಿ ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು ಮಾರಾಟ ನಿಷೇಧ!
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರಿಸಿದ್ದಾರೆ. ಆದರೆ ಮಳೆಯ ನಂತರ ಕಾಡುವ ಸಾಂಕ್ರಮಿಕ ಕಾಯಿಲೆಗಳ ಭೀತಿ ಆವರಿಸಿದ್ದು, ಇದನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಕಲ ಸಿದ್ಧತೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಕೆಲವು…
