ಅಪರಾಧ
ಬೆಂಗಳೂರಿನಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ
ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ…
