ದೇಶ
ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ: 3 ಗಂಟೆ ಮಳೆಯ ಆರ್ಭಟ!
ನಿರೀಕ್ಷೆಯಂತೆ ಫೆಂಗಲ್ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಶನಿವಾರ ರಾತ್ರಿ ಅಪ್ಪಳಿಸಿದ್ದು, ಸುಮಾರು 3 ಗಂಟೆಗಳ ಕಾಲ ಭಾರೀ ಮಳೆ ಗಾಳಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ತಮಿಳುನಾಡು ಮತ್ತು ಪುದುಚೇರಿ ನಡುವಿನ ಚಂಡಮಾರುತ ಅಪ್ಪಳಿಸಿದ್ದು, ಮುಂಜಾಗೃತ ಕ್ರಮವಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಎಲ್ಲಾ…
