Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: cyclone

srilanka flood
ವಿದೇಶ

ಶ್ರೀಲಂಕಾದಲ್ಲಿ ಚಂಡಮಾರುತ ದಿಟ್ಟಾಗೆ 123 ಬಲಿ, 130 ಮಂದಿ ನಾಪತ್ತೆ

ಕೊಲೊಂಬೊ: ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ವಿಪತ್ತು…

helicopter crash
ವಿದೇಶ

ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಫಿಲಿಪ್ಪೆನ್‌ ಹೆಲಿಕಾಫ್ಟರ್‌ ಪತನ: 6 ಯೋಧರ ದುರ್ಮರಣ

ಕಲ್ಮೇಗಿ ಚಂಡಮಾರುತದಲ್ಲಿ ಸಿಲುಕಿದ್ದವರ ರಕ್ಷಣೆಗೆ ತೆರಳಿದ್ದ ಪಿಲಿಪ್ಪೆನ್ಸ್‌ ಸೇನಾ ಹೆಲಿಕಾಫ್ಟರ್‌ ಪತನಗೊಂಡು 6 ಮಂದಿ ಯೋಧರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನಾ ಹೆಲಿಕಾಫ್ಟರ್‌ ಮಿಂಡಾನಾವೊ ದ್ವೀಪದಲ್ಲಿ ಸೂಪರ್‌ ಹುಯೆ ಹೆಲಿಕಾಫ್ಟರ್‌ ಪತನಗೊಂಡಿದ್ದು, ಆವಶೇಷಗಳು ಪತ್ತೆಯಾಗಿದೆ. ಚಂಡಮಾರುತದ ಹೊಡೆತಕ್ಕೆ ಸಿಲುಕಿ ಹೆಲಿಕಾಫ್ಟರ್‌…

cylone
ದೇಶ

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ: ಅಕ್ಟೋಬರ್ 7ರವರೆಗೆ ಭಾರೀ ಮಳೆ

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದ್ದು, ಶನಿವಾರ ಈ ಚಂಡಮಾರುತ…

cyclone
ಬೆಂಗಳೂರು

Benagaluru ಡಿ.18ರಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಿಂದ ಕೆಲವು ದಿನಗಳ ಕಾಲ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು ಹಾಗೂ…

cyclone
ದೇಶ

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ: 3 ಗಂಟೆ ಮಳೆಯ ಆರ್ಭಟ!

ನಿರೀಕ್ಷೆಯಂತೆ ಫೆಂಗಲ್ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಶನಿವಾರ ರಾತ್ರಿ ಅಪ್ಪಳಿಸಿದ್ದು, ಸುಮಾರು 3  ಗಂಟೆಗಳ ಕಾಲ ಭಾರೀ ಮಳೆ ಗಾಳಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ತಮಿಳುನಾಡು ಮತ್ತು ಪುದುಚೇರಿ ನಡುವಿನ ಚಂಡಮಾರುತ ಅಪ್ಪಳಿಸಿದ್ದು, ಮುಂಜಾಗೃತ ಕ್ರಮವಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಎಲ್ಲಾ…

cyclone
ದೇಶ

Fengal Cyclone ನಾಳೆ ಮಧ್ಯಾಹ್ನ ಫೆಂಗಲ್ ಚಂಡಮಾರುತ ತಮಿಳುನಾಡು ಪ್ರವೇಶ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ಶನಿವಾರ ಮಧ್ಯಾಹ್ನ ತಮಿಳುನಾಡು ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಯ ಕಾರೈಕಲ್ ಮತ್ತು ಮಹಾಬಲೀಪುರಂ ನಡುವೆ ಶನಿವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಚಂಡಮಾರುತ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ…

fengal cylone
ದೇಶ

ಶನಿವಾರ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತ: ಹಲವೆಡೆ ಕಟ್ಟೆಚ್ಚರ

ಚೆನ್ನೈ: ಫೆಂಗಲ್ ಚಂಡಮಾರುತ ಶನಿವಾರ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಯ ಕಾರೈಕಲ್ ಮತ್ತು ಮಹಾಬಲೀಪುರಂ ನಡುವೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಚಂಡಮಾರುತ 30ರಂದು ಬೆಳಿಗ್ಗೆ ಕಾರೈಕಲ್ ಮತ್ತು…

fengal cylone
ದೇಶ

fengal cylone ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ: ಬೆಂಗಳೂರು ಸೇರಿ ಹಲವೆಡೆ ಮಳೆ!

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು…

ambulance
ತಾಜಾ ಸುದ್ದಿ

ಚಂಡಮಾರುತದ ನಡುವೆ ರೋಗಿ ಹೊತ್ತು 2 ಕಿ.ಮೀ. ಸಾಗಿದ ಸಾಹಸಿ ಆಂಬುಲೆನ್ಸ್ ಚಾಲಕ!

ದಾನಾ ಚಂಡಮಾರುತದಿಂದ ಭಾರೀ ಮಳೆ ಗಾಳಿಯ ನಡುವೆ ರೋಗಿಯನ್ನು 2 ಕಿ.ಮೀ. ದೂರದವರೆಗೆ ಹೊತ್ತುಕೊಂಡು ಬಂದ ಆಂಬುಲೆನ್ಸ್ ಚಾಲಕ ಮಾನವೀಯತೆಯಿಂದ ಮಾದರಿಯಾದ ಅಪರೂಪದ ಘಟನೆ ಒಡಿಶಾದ ಕೇಂದ್ರಪಡ ಜಿಲ್ಲೆಯಲ್ಲಿ ನಡೆದಿದೆ. 108 ಆಂಬುಲೆನ್ಸ್ ಚಾಲಕ ರಾಜನಗರ್ ನ ಮಾನಸ್ ಕುಮಾರ್ ಮಲಿಕ್…

cyclone
ತಾಜಾ ಸುದ್ದಿ

ಒಡಿಶಾ ಕಡಲತೀರಕ್ಕೆ ಅಪ್ಪಳಿಸಿದ ದಾನಾ ಚಂಡಮಾರುತ; 400 ರೈಲು ಸೇವೆ ರದ್ದು!

ಪ್ರಬಲ ದಾನಾ ಚಂಡಮಾರುತ ಗುರುವಾರ ತಡರಾತ್ರಿ ಅಪ್ಪಳಿಸಿದ್ದು, ಸುಮಾರು 110 ಕಿ.ಮೀ. ವೇಗದಲ್ಲಿ ಪ್ರಬಲ ಗಾಳಿ ಮಳೆ ಬೀಸುತ್ತಿದೆ. ಕೇಂದ್ರಪಾರ ಜಿಲ್ಲೆಯ ಭಿತ್ತರ್ ಕಾನಿಕಾ ಮತ್ತು ಭಾದ್ರಕ್ ಜಿಲ್ಲೆಯ ಧರ್ಮಾ ಗ್ರಾಮದ ನಡುವೆ ಚಂಡಮಾರುತ ಅಪ್ಪಳಿಸಿದ್ದು, ಸುಮಾರು 2 ಗಂಟೆಗಳ ಕಾಲ…