ಬೆಂಗಳೂರು
ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ!
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ ಮಾನನಷ್ಟ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಮತ್ತೆ ಕಾನೂನು ಸಮರ ಆರಂಭಿಸಿದ್ದಾರೆ. ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಡಿ ರೂಪಾ ಸುಪ್ರೀಂಕೋರ್ಟ್…
