ರಾಜ್ಯ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಶೇ.1.50ರಷ್ಟು ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಸರ್ಕಾರ ಆದೇಶುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಳೆದ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ…
