ರಾಜ್ಯ
ಒಳ ಮೀಸಲಾತಿ ಕುರಿತ ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಬೆಂಗಳೂರು: ಒಳಮೀಸಲಾತಿ ರಹಿತ ಹಳೆ ಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಾವಿರಾರು ಮಂದಿ ಸಿಟಿ ರೈಲು ನಿಲ್ದಾಣದಿಂದ ಮೆರವಣಿಗೆ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಂಡರು. ಸಭೆಯಲ್ಲಿ ಮಾತನಾಡಿದ…
