ತಾಜಾ ಸುದ್ದಿ
6 ವರ್ಷದ ದಲಿತ ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸಿ ಶಾಲೆಯಲ್ಲಿ ಕೂಡಿಹಾಕಿದ ಶಿಕ್ಷಕರು!
6 ವರ್ಷದ ದಲಿತ ಬಾಲಕನಿಂದ ಬಲವಂತವಾಗಿ ಶೌಚಾಲಯ ಸ್ವಚ್ಛಗೊಳಿಸಿದ ಕೆಲವು ಶಿಕ್ಷಕರು ನಂತರ ಆತನನ್ನು ಶಾಲೆಯ ಕೊಠಡಿಯಲ್ಲಿ ಕೂಡಿಹಾಕಿ ಕ್ರೂರತನ ಮೆರೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜನ್ ಸಥ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು,…
