ಜಿಲ್ಲಾ ಸುದ್ದಿ
ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!
ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…
