ಕ್ರೀಡೆ
ಕೋಮಾಗೆ ಜಾರಿದ 208 ಏಕದಿನ ಪಂದ್ಯವಾಡಿದ ಆಸ್ಟ್ರೇಲಿಯಾ ಖ್ಯಾತ ಕ್ರಿಕೆಟಿಗ!
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೆಮಿಯನ್ ಮಾರ್ಟಿನ್ ಕೋಮಾಗೆ ಜಾರಿದ್ದಾರೆ. ಆಸ್ಟ್ರೇಲಿಯಾ ಪರ 208 ಏಕದಿನ ಮತ್ತು 67 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ 54 ವರ್ಷದ ಡೇಮಿಯನ್ ಮಾರ್ಟಿನ್ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಮಾಗೆ ಜಾರಿದ್ದಾರೆ ಎಂದು ವೈದ್ಯರು…
