ದರ್ಶನ್ ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಸ್ವಾಮಿ ಭಯಾನಕ ಕೊಲೆ ವಿವರ ಬಿಚ್ಚಿಟ್ಟ ಆಪ್ತ ಪ್ರದೋಷ್
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಎ 14 ಪ್ರದೋಷ್ ನಗರದ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿ (ಮಾಫಿ ಸಾಕ್ಷಿ) ಪ್ರಕರಣಕ್ಕೆ ದೊಡ್ಡ ತಿರುವು ನೀಡಿದೆ. ಪ್ರಕರಣದಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿರುವ ಪ್ರದೋಷ್, ಜಯನಗರದ ಮೈದಾನದಲ್ಲಿ ದರ್ಶನ್…
