ಬೆಂಗಳೂರು
48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ 48 ದಿನ ಆಸ್ಪತ್ರೆಯಲ್ಲಿದ್ದರೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದ ದರ್ಶನ್, ತಮ್ಮ ರಾಜರಾಜೇಶ್ವರಿ…
