ಜಿಲ್ಲಾ ಸುದ್ದಿ
ಬ್ರ್ಯಾಂಡೆಡ್ ಟೀಶರ್ಟ್, ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬಳ್ಳಾರಿ ಜೈಲಿಗೆ ಬರುವಾಗಲೇ ರಾಜಾತಿಥ್ಯ!
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಜೈಲಿಗೆ ಹೋಗುವಾಗಲೇ ರಾಜಾತಿಥ್ಯದೊಂದಿಗೆ ಕರೆದೊಯ್ಯಲಾಗಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಗುರುವಾರ ದರ್ಶನ್ ಅವರನ್ನು ಸ್ಥಳಾಂತರ ಮಾಡಲಾಗಿದ್ದು, ಬಳ್ಳಾರಿ ಜೈಲಿಗೆ…
