ರಾಜ್ಯ
ವರ್ಷದೊಳಗೆ ಆರೋಗ್ಯ ಇಲಾಖೆಯ ಶೇ.80ರಷ್ಟು ಖಾಲಿ ಹುದ್ದೆ ಭರ್ತಿಗೆ ದರ್ಶನ್ ಪುಟ್ಟಣ್ಣಯ್ಯ ಆಗ್ರಹ
ಬೆಂಗಳೂರು: 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕನ್ನು ಸಾವಯವ ತಾಲೂಕು ಆಗಿ ಘೋಷಿಸಿರುವುದಕ್ಕೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. 2025-26ರ ಬಜೆಟ್ ಕುರಿತು ಸದನದಲ್ಲಿ ಮಾತನಾಡಿದ ಅವರು, ಹಣವನ್ನು…
