Sunday, 29 November 2026 — Kannadavahini
BREAKING NEWS
ದೇಶ ಎನ್ ಡಿಎ ಹಾದಿ ಸುಗಮ: ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಡಿಎಂಕೆ, ಎನ್ ಸಿಪಿ ಬೆಂಬಲ Uncategorized ಆಶಾ ಕಾರ್ಯಕರ್ತೆಯರಿಗೆ 2000 ರೂ. ಗೌರವಧನ ಹೆಚ್ಚಳ: ಸಿಎಂ ಡಿಕೆ ಸಂಧಾನ ಸಕ್ಸಸ್? ಮನರಂಜನೆ ಮ್ಯಾನೇಜರ್‌ಗೆ ಬೈದಿದ್ದು ನಿಜ: ಪೊಲೀಸರ ಮುಂದೆ ನಟ ಧನ್ವೀರ್ ಹೇಳಿಕೆ ರಾಜ್ಯ 19 ಡಿವೈಎಸ್‌ಪಿ, 82 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ದೇಶ ಎನ್ ಡಿಎ ಹಾದಿ ಸುಗಮ: ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಡಿಎಂಕೆ, ಎನ್ ಸಿಪಿ ಬೆಂಬಲ Uncategorized ಆಶಾ ಕಾರ್ಯಕರ್ತೆಯರಿಗೆ 2000 ರೂ. ಗೌರವಧನ ಹೆಚ್ಚಳ: ಸಿಎಂ ಡಿಕೆ ಸಂಧಾನ ಸಕ್ಸಸ್? ಮನರಂಜನೆ ಮ್ಯಾನೇಜರ್‌ಗೆ ಬೈದಿದ್ದು ನಿಜ: ಪೊಲೀಸರ ಮುಂದೆ ನಟ ಧನ್ವೀರ್ ಹೇಳಿಕೆ ರಾಜ್ಯ 19 ಡಿವೈಎಸ್‌ಪಿ, 82 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ

Tag: darshan wife

dhanveer gowda
ಮನರಂಜನೆ

ಮ್ಯಾನೇಜರ್‌ಗೆ ಬೈದಿದ್ದು ನಿಜ: ಪೊಲೀಸರ ಮುಂದೆ ನಟ ಧನ್ವೀರ್ ಹೇಳಿಕೆ

ಬೆಂಗಳೂರು: ನಟ ಧನ್ವೀರ್ ಗೌಡ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್‌ಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಿಜ ಎಂದು ಆರ್.ಆರ್. ನಗರ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ನಾಗರಾಜ್‌ಗೆ ಕರೆ ಮಾಡಿ ಬೈದಿರುವುದು…

darshan wife
ಅಪರಾಧ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್!

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದ್ದ 18 ಮಂದಿಯ ವಿರುದ್ಧ ದೂರು ನೀಡಿದ್ದರು.…

ಮನರಂಜನೆ

ಸುದೀಪ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ: ದರ್ಶನ್ ಪತ್ನಿ ಪೊಲೀಸರಿಗೆ ದೂರು!

ಕನ್ನಡದ ಖ್ಯಾತ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಮಿತಿ ಮೀರಿದ್ದು, ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅಭಿಮಾನಿಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಿಸಿಬಿ ಪೊಲೀಸ್ ಕಚೇರಿಗೆ ಬುಧವಾರ…

darshan wife
ತಾಜಾ ಸುದ್ದಿ

ದರ್ಶನ್ ಬೆನ್ನು ಶಸ್ತ್ರಚಿಕಿತ್ಸೆ ದಿನಾಂಕ ನಿಗದಿಗೆ ಜ್ಯೋತಿಷಿ ಮೊರೆ ಹೋದ ಪತ್ನಿ ವಿಜಯಲಕ್ಷ್ಮೀ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿ ಮಾಡಲು ಪತ್ನಿ ವಿಜಯಲಕ್ಷ್ಮೀ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ದರ್ಶನ್ ಜೈಲಿನಿಂದ ಬಿಡುಗಡೆ ಆಗಲು ದೇವಸ್ಥಾನಗಳಿಗೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಲಿ ಎಂಬ ಕಾರಣಕ್ಕೆ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ದರ್ಶನ್…

vijayalaxmi party
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯ ಸೊಸೆ ಬರ್ತಡೆ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ: ಫೋಟೊಗಳು ವೈರಲ್!

ಜೈಲಲ್ಲಿರುವ ಪತಿ ದರ್ಶನ್ ಬಿಡುಗಡೆಗೆ ಪರದಾಟ ನಡೆಸುತ್ತಿರುವ ಪತ್ನಿ ವಿಜಯಲಕ್ಷ್ಮೀ ಒತ್ತಡಗಳ ನಡುವೆಯೂ ಸ್ನೇಹಿತೆಯ ಬರ್ತಡೆ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಪಾರ್ಟಿಯ ಫೋಟೊಗಳು ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 2 ತಿಂಗಳಿನಿಂದ…

darshan wife
ತಾಜಾ ಸುದ್ದಿ

ನಟ ದರ್ಶನ್ ಗೆ ಹಲವು ಗ್ರಹಗತಿಗಳ ಕಾಟ: ಸದ್ಯಕ್ಕೆ ಇಲ್ಲವಾ ಬಿಡುಗಡೆ ಭಾಗ್ಯ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಲವು ದೋಷಗಳು ಏಕಕಾಲದಲ್ಲಿ ಕಾಡುತ್ತಿದ್ದು, ಇದೀಗ ಶನಿಕಾಟ ಆರಂಭವಾಗಿರುವುದರಿಂದ ಸದ್ಯದಲ್ಲೇ ಜೈಲಿನಿಂದ ಹೊರಗೆ ಬರುವುದು ಕಷ್ಟ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಗೆ ಗ್ರಹಗತಿಗಳು ಕಾಡತೊಡಗಿದ್ದು, ದೃಷ್ಟಿ ದೋಷ, ಮನೆಯ…

darshan wife
ತಾಜಾ ಸುದ್ದಿ

ದರ್ಶನ್ ಪತ್ನಿ ಪವಿತ್ರಾ ಗೌಡ ಅಲ್ಲ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ಪತ್ರ

ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

darshan wife
ತಾಜಾ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ದರ್ಶನ್ ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮೀ, ಡಿಪಿ ಕೂಡ ಡಿಲಿಟ್!

ಇತ್ತೀಚೆಗಷ್ಟೇ ಇನ್ ಸ್ಟಾಗ್ರಾಂಗೆ ಕಾಲಿಟ್ಟಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಜೊತೆಗಿರುವ ಡಿಪಿ ಫೋಟೊವನ್ನು ಡಿಲಿಟ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ದರ್ಶನ್ ಮತ್ತು ಪವಿತ್ರ ಗೌಡ…