ರಾಜ್ಯ
ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಣೆಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ದಸರಾ ಪೂರ್ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ 9 ದಿನಗಳ ಕಾಲ ದಸರಾ ಆಚರಣೆ ಮಾಡಲಾಗುತ್ತದೆ.…
