ರಾಜಕೀಯ
ದಾವಣಗೆರೆ ದಕ್ಷಿಣ: 25 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ: ಮಹಿಳಾ ಮತದಾರರೇ ನಿರ್ಣಾಯಕ
ದಾವಣಗೆರೆ: ರಾಜ್ಯದ ರಾಜಕೀಯ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭುಗಳು ಇಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಕಣದಲ್ಲಿರುವ 25 ಅಭ್ಯರ್ಥಿಗಳ ‘ರಾಜಕೀಯ ಹಣಬರಹ’ ಇವಿಎಂ ಯಂತ್ರಗಳಲ್ಲಿ ಭದ್ರವಾಗಲಿದ್ದು, ಜಿಲ್ಲಾಡಳಿತವು ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಿಗ್ಗೆ…
