ಉತ್ತರ ಕರ್ನಾಟಕದಲ್ಲಿ ಸುಡುಬಿಸಿಲು: ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ
ಬೆಂಗಳೂರು: ಬಿಸಿಲಿನ ಉರಿ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ 2026ರ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ…
