ತಾಜಾ ಸುದ್ದಿ
ಮಾಣಿಷ್ ಷಾ ಪರೇಡ್ ಮೈದಾನಕ್ಕೆ 1583 ಪೊಲೀಸರ ಸರ್ಪಗಾವಲು: ಪೊಲೀಸ್ ಕಮಿಷನರ್ ದಯಾನಂದ
ರಾಜ್ಯಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಲಿರುವ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ವೇಳೆ ಯಾವುದೇ ಅಹಿತಕರ…
