ಅಪರಾಧ
ಡಿಕೆಶಿ, ಪ್ರಿಯಾಂಕ್ ಆಪ್ತ ಅಂತ ಅಧಿಕಾರಿಗಳಿಗೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್
ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ತುಮಕೂರು ಮೂಲದ ರಘುನಾಥ್ ಎಂಬಾತನನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನಾನು ಡಿಕೆ ಶಿವಕುಮಾರ್…
