ಕ್ರೀಡೆ
ಒಲಿಂಪಿಕ್ಸ್ ನಲ್ಲಿ 4ನೇ ಸ್ಥಾನ ಪಡೆದಿದ್ದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ನಿವೃತ್ತಿ ಘೋಷಣೆ
2016ರ ರಿಯೊ ಒಲಿಂಪಿಕ್ಸ್ ನಲ್ಲಿ 4ನೇ ಸ್ಥಾ ಪಡೆಯುವ ಮೂಲಕ ಕೂದಲೆಳೆ ಅಂತರದಿಂದ ಪದಕ ವಂಚಿತರಾಗಿದ್ದ ಜಿಮ್ಯಾಸ್ಟಿಕ್ ಪಟು ದೀಪಾ ಕರ್ಮಾಕರ್ ನಿವೃತ್ತಿ ಘೋಷಿಸಿದ್ದಾರೆ. ಒಲಿಂಪಿಕ್ಸ್ ನಲ್ಲಿ ಜಿಮ್ನಾಸ್ಟಿಕ್ ವಿಭಾಗದಲ್ಲಿ ಸ್ಪರ್ಧಿಸಿದ ದೀಪಾ ಕಾರ್ಮಾಕರ್ ಗೆ ಇದೀಗ 31 ವರ್ಷ ವಯಸ್ಸಾಗಿದ್ದು,…
