ದೇಶ
ದೇಶದ ಇತಿಹಾಸದಲ್ಲೇ ಅತೀ ದೊಡ್ಡ ರಕ್ಷಣಾ ಒಪ್ಪಂದ: ಕೇಂದ್ರದಿಂದ 3.5 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಾಫೆಲ್ ಯುದ್ಧ ವಿಮಾನ ಖರೀದಿ
ದೇಶದ ಇತಿಹಾಸದಲ್ಲೇ ಅತೀ ದೊಡ್ಡ ರಕ್ಷಣಾ ಒಪ್ಪಂದಕ್ಕೆ ಮುಂದಾಗಿರುವ ಕೇಂದ್ರ 3.5 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಾಫೆಲ್ ಯುದ್ಧ ವಿಮಾನಗಳನ್ನು ಖರೀದಿಸಲಿದೆ. ಮುಂದಿನ ವಾರ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಲ್ ಮಾರ್ಕೊ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಮಹತ್ವದ…
