ವೈದ್ಯನ ಮನೆಯಲ್ಲಿ ಬಾಂಬ್ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ…
