ದೇಶ
ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ವಿರುದ್ಧ ಕ್ರಿಮಿನಲ್ ಕೇಸು, ಇಬ್ಬರು ಕೋಟ್ಯಾಧಿಪತಿಗಳು!
ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. 2025ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್‌ಗಳನ್ನು ಆಧರಿಸಿ ಈ ಅಧ್ಯಯನ…
