ದೇಶ
ಮೊದಲ ಬಾರಿಯ ಶಾಸಕಿ ರೇಖಾ ಗುಪ್ತಾಗೆ ಒಲಿದ ದೆಹಲಿ ಸಿಎಂ ಸ್ಥಾನ!
ದೆಹಲಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮಹಿಳೆಗೆ ಮಣೆ ಹಾಕಿದೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ ಬಾರಿ ಶಾಸಕಿ…
