ಕಾನೂನು
ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮದ್ಯ ನೀತಿ ಹಗರಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿಸಿದೆ. ಆದರೆ ಈ ಆರೋಪ ತಳ್ಳಿ ಹಾಕಿರುವ ಕೇಜ್ರಿವಾಲ್, ರಾಜಕೀಯ…
