ಫೆಬ್ರವರಿ 5ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಒಂದೇ ಹಂತದಲ್ಲಿ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದರು. ಫೆಬ್ರವರಿ 5ರಂದು …
u00a92022u00a0Soledad.u00a0All Right Reserved. Designed and Developed byu00a0Penci Design.