ತಾಜಾ ಸುದ್ದಿ
ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು; ಐಎಎಸ್ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್
ತಳಮಹಡಿಯಲ್ಲಿ ನಡೆಸಲಾಗುತ್ತಿದ್ದ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ ಮಳೆ ನೀರು ನುಗ್ಗಿದ್ದರಿಂದ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ. ರಾಜೀಂದರ್ ನಗರದಲ್ಲಿ ನಡೆಸಲಾಗುತ್ತಿದ್ದ ಕೋಚಿಂಗ್ ಸೆಂಟರ್ ಗೆ ಭಾರೀ ಮಳೆಯಿಂದ ನೀರು ನುಗ್ಗಿತ್ತು. ಕಾರ್ಯಾಚರಣೆ ನಂತರ ಮೂವರ ಶವಗಳನ್ನು ಭಾನುವಾರ…
