ದೇಶ
ಮೋದಿ ಸರ್ಕಾರದ ಮೊದಲ ವಿಕೆಟ್ ಉರುಳಿಸಿದ ಜೆನ್ ಜಿ!
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಈಡೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಮಂಡಿಯೂರಿದೆ. ಕಳೆದ 37 ದಿನಗಳಿಂದ ಸುದೀರ್ಘ ಹೋರಾಟ ನಡೆಸುತ್ತಿದ್ದ ಕಾಕ್ರೋಚ್…
