ರಾಜ್ಯ
ಮೆಡಿಕಲ್, ಡೆಂಟಲ್ ಶೈಕ್ಷಣಿಕ ಶುಲ್ಕ ಹೆಚ್ಚಳ ಇಲ್ಲ: ಖಾಸಗಿ ಸಂಸ್ಥೆಗಳ ಮನವಿ ತಿರಸ್ಕರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ…
