ತಾಜಾ ಸುದ್ದಿ
ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್: ಬಲೆಗೆ ಬಿದ್ದು ಪಾರು!
ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಘಟನೆ ಶುಕ್ರವಾರ ನಡೆದಿದೆ. ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಈ ಘಟನೆ…
