ಕ್ರೀಡೆ
Ranaji trophy: ರಾಹುಲ್, ದೇವದತ್ ದಾಖಲೆ ಜೊತೆಯಾಟ, ಬೃಹತ್ ಮೊತ್ತದತ್ತ ಕರ್ನಾಟಕ
ಲಕ್ನೋ: ನಾಯಕ ದೇವದತ್ ಪಡಿಕ್ಕಲ್ ಮತ್ತು ಅನುಭವಿ ಕೆಎಲ್ ರಾಹುಲ್ ಸಿಡಿಸಿದ ಶತಕಗಳ ನೆರವಿನಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಸೆಮಿಫೈನಲ್ ನ ಮೊದಲ ಇನಿಂಗ್ಸ್ ನಲ್ಲಿ ಉತ್ತರಾಖಂಡ್ ವಿರುದ್ಧ ಬೃಹತ್ ಮೊತ್ತದತ್ತ ಸಾಗುವ ಮೂಲಕ ಹಿಡಿತ ಸಾಧಿಸಿದೆ. ಲಕ್ನೋದಲ್ಲಿ ಭಾನುವಾರ…
