ಮನರಂಜನೆ
10,500 ಪೈರಸಿ ಲಿಂಕ್ ಡಿಲಿಟ್: ಡೆವಿಲ್ ಚಿತ್ರದ ಗಳಿಕೆ ದಿಢೀರ್ ಏರಿಕೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಭರ್ಜರಿ ಆರಂಭದ ನಂತರ ಕುಸಿತ ಕಂಡಿತ್ತು. ಆದರೆ ಇದೀಗ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ದಿಢೀರನೆ ಗಳಿಕೆಯಲ್ಲಿ ಭಾರೀ ಏರಿಕೆ ದಾಖಲಿಸಿ ಅಚ್ಚರಿ ಮೂಡಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ಹುಬ್ಬಳ್ಳಿಯಲ್ಲಿ ಮಾರ್ಕ್…
