ರಾಜ್ಯ
ತೊಗರಿಬೇಳೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಕೇಂದ್ರಕ್ಕೆ ಕಾಂಗ್ರೆಸ್ ಸಂಸದರ ನಿಯೋಗ ಪತ್ರ
ದಾವಣಗೆರೆ/ನವದೆಹಲಿ; ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಕೃಷಿ…
