ಕ್ರೀಡೆ
SHOCKING ಶ್ರೀಲಂಕಾ ಕಿರಿಯರ ಕ್ರಿಕೆಟ್ ತಂಡದ ಮಾಜಿ ನಾಯಕನ ಗುಂಡಿಕ್ಕಿ ಹತ್ಯೆ!
19 ವರ್ಷದೊಳಗಿನವರ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಧಮ್ಮಿಕಾ ನಿರೋಶಾನ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಂಬಲಗೊಂಡದ ಕಂಡ ಮಾವತದಲ್ಲಿನ ತಮ್ಮ ನಿವಾಸದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಇದ್ದಾಗ ಮಂಗಳವಾರ ಇದ್ದಾಗ ರಾತ್ರಿ ಈ ಘಟನೆ ನಡೆದಿದೆ.…
