ಮನರಂಜನೆ
ಮ್ಯಾನೇಜರ್ಗೆ ಬೈದಿದ್ದು ನಿಜ: ಪೊಲೀಸರ ಮುಂದೆ ನಟ ಧನ್ವೀರ್ ಹೇಳಿಕೆ
ಬೆಂಗಳೂರು: ನಟ ಧನ್ವೀರ್ ಗೌಡ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಿಜ ಎಂದು ಆರ್.ಆರ್. ನಗರ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ನಾಗರಾಜ್ಗೆ ಕರೆ ಮಾಡಿ ಬೈದಿರುವುದು…
