ಸೌಜನ್ಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಸಂಜೀವ್ ಸಚಿದೇವ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸೌಜನ್ಯ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ…
