ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ಮತ್ತೆರೆಡು ಕಡೆ ಮೂಳೆಗಳು ಪತ್ತೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ ಐಟಿಗೆ ಬುಧವಾರ ಮತ್ತೆ ಎರಡು ಕಡೆ ಮೂಳೆಗಳು ಸಿಕ್ಕಿವೆ. ಎಸ್ ಐಟಿ ವಶದಲ್ಲಿರುವ ಚಿನ್ನಯ್ಯ ಈ ಹಿಂದೆ ತೋರಿಸಿದ 14 ಜಾಗಗಳ ಪೈಕಿ ಎರಡು ಕಡೆ ಮಾತ್ರ ಮೂಳೆಗಳು ಪತ್ತೆಯಾಗಿದ್ದವು.…
