ರಾಜ್ಯ
ಧರ್ಮಸ್ಥಳ: ಚೆನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ ಚನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಧರ್ಮಸ್ಥಳ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬುರುಡೆ ತಂದುಕೊಟ್ಟಿದ್ದ ಚನ್ನಯ್ಯನನ್ನು ಎಸ್ ಐಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಹಿಂದೆ ನ್ಯಾಯಾಲಯ ನೀಡಿದ್ದ…
