ಅಪರಾಧ
ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ: 6 ಮಂದಿ ಅರೆಸ್ಟ್
ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಶೋಧ ಕಾರ್ಯದ ವೇಳೆ ನಡೆದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ಉಜಿರೆಯ ಆಸ್ಪತ್ರೆ ಬಳಿ ನಡೆದ ಘರ್ಷಣೆ ಪ್ರಕರಣದಲ್ಲಿ ಸ್ಥಳೀಯರಾದ…
